ಕೀರ್ತನೆಗಳು 134
ಕನ್ನಡ ಪವಿತ್ರ ಬೈಬಲ್ · 3 verses
- 1 ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
- 2 ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.
- 3 ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.